ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy Profile Banner
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy Profile
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy

@hd_kumaraswamy

566,550
Followers
20
Following
3,058
Media
7,389
Statuses

ಹೆಮ್ಮೆಯ ಕನ್ನಡಿಗ | Former Chief Minister of Karnataka

Karnataka, India
Joined July 2014
Don't wanna be here? Send us removal request.
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
2 years
Actor @KicchaSudeep saying that Hindi is not a National Language is correct. There is nothing to find fault in his statement. Actor @ajaydevgn is not only hyper in nature but also shows his ludicrous behaviour. 1/7
416
3K
19K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
4 months
|| ಜೈ ಶ್ರೀರಾಮ್ || ಅಯೋಧ್ಯೆಯಲ್ಲಿ ನಡೆದ ಶ್ರೀರಾಮ ಮಂದಿರ ಲೋಕಾರ್ಪಣೆ ಹಾಗೂ ಶ್ರೀ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ನಂತರ ಉತ್ತರ ಪ್ರದೇಶದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @myogiadityanath ಅವರಿಗೆ ಶುಭ ಕೋರಲಾಯಿತು. ಪೂಜ್ಯ ತಂದೆ-ತಾಯಿ ಅವರಿಬ್ಬರೂ ಅಯೋಧ್ಯೆಗೆ ಬಂದಿದ್ದಕ್ಕೆ ಯೋಗಿ ಜೀ ಅವರು ಸಂತಸ ವ್ಯಕ್ತಪಡಿಸಿದರು.
Tweet media one
104
807
12K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
2 years
ಚಿತ್ರನಟ @KicchaSudeep ಅವರು, ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಹೇಳಿರುವುದು ಸರಿ ಇದೆ. ಅವರ ಮಾತಿನಲ್ಲಿ ತಪ್ಪು ಹುಡುಕುವಂಥದ್ದು ಏನೂ ಇಲ್ಲ. ನಟ @ajaydevgn ಅಜಯ್ ದೇವಗನ್ ಅತಿರೇಖದಿಂದ ಪ್ರತಿಕ್ರಿಯಿಸಿ ಅಧಿಕ ಪ್ರಸಂಗತನ ಮೆರೆದಿದ್ದಾರೆ.1/7
177
2K
10K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
8 months
Happy Birthday to our respectable Prime Minister shri @narendramodi avaru. May God give you good health and long life to serve the people of india. I wish our country will reach new hights under your dynamic leadership. ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರಿಗೆ ಜನ್ಮದಿನದ
Tweet media one
104
532
9K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
We lost 40Jawans under @Narendramodi 's watch but when the Opposition objected to politicising the army, he accused us of having supporters in Pak But the truth is out now. @ImranKhanPTI supports Modi& says Pak prefers Modi as the Indian PM. So, who has the support of our enemies?
1K
2K
9K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
4 months
ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆಯಲಿರುವ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮಾಜಿ ಪ್ರಧಾನಿಗಳು, ನನ್ನ ಪೂಜ್ಯ ತಂದೆಯವರಾದ ಶ್ರೀ @H_D_Devegowda ಅವರು, ಮಾತೃಶ್ರೀ ಶ್ರೀಮತಿ ಚನ್ನಮ್ಮ ಅಮ್ಮನವರು ಹಾಗೂ ನನ್ನ ಪುತ್ರ, ಯುವ ಜನತಾದಳ ರಾಜ್ಯಾಧ್ಯಕ್ಷರಾದ ಶ್ರೀ @Nikhil_Kumar_k ಅವರೊಂದಿಗೆ ಅಯೋಧ್ಯೆಗೆ ಪ್ರಯಾಣ
Tweet media one
197
577
9K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
3 years
ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ.
531
331
8K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
4 years
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. ಕನ್ನಡ ಚಿತ್ರರಂಗವನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯಲು ದೇವರು ಶಕ್ತಿ ನೀಡಲಿ. @KicchaSudeep
105
1K
7K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
3 years
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಕಾಲಿಕ ನಿಧನ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ವೈಯಕ್ತಿಕವಾಗಿ ನನಗೆ ಆಗಿರುವ ಆಘಾತ ಅಷ್ಟಿಷ್ಟಲ್ಲ. ಇಂತಹ ಸುದ್ದಿ ಕೇಳಬೇಕಾಗುತ್ತದೆ ಎಂದು ಕನಸು ಮನಸಿನಲ್ಲೂ ಎಣಿಸಿರಲಿಲ್ಲ.1/2
Tweet media one
47
498
7K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
2 years
I spent time reading & watching movies while being treated for Covid at home for the last one week. I watched 2 films Jai Bhim & Jana Gana Mana. Both films with their sensitive story plot touched my heart & also felt agitated. 1/10 #JaiBhim #JanaGanaMana
Tweet media one
Tweet media two
80
1K
7K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
ಗೌರವಾನ್ವಿತ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದೇನೆ. ಕಳೆದ 14 ತಿಂಗಳು ಆಡಳಿತ ನಡೆಸಲು ಸಹಕಾರ ನೀಡಿದ ನಾಡಿನ ಜನತೆಗೆ, ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳು, ಎಲ್ಲ ಶಾಸಕರು, ಅಧಿಕಾರಿಗಳಿಗೆ ತುಂಬು ಹೃದಯದ ಕೃತಜ್ಞತೆಗಳು.
881
462
6K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
2 years
NEET-National Eligibility and Entrance Test, is shattering dreams of middle class and the poor of studying medical education. NEET has become a Death Statue for the parents and students. Higher education is being reserved just for the haves while denying for the have-nots. 1/11
262
2K
6K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
Dear @timesnow , it is highly condemnable to misquote me on a such serious issue. You have not only misquoted, but also misunderstood what I said. I did not blame India; I said that along with destroying the enemies we also need to make our country stronger.
@TimesNow
TIMES NOW
5 years
Karnataka CM, HD Kumaraswamy ( @hd_kumaraswamy ) blames India for ‘terrorism crisis’ #PulwamaPayback
504
224
367
529
2K
5K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
Annamalai IPS officer has quit government service today. He is a good officer and his quitting the service will be a loss to the administration. However, I wish him all the best for his future career and life.
195
879
5K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
I am amused to see Hon'ble Prime Minister @narendramodi reacting to a statement which I never made. After farmers loan this is the second time he is reacting to false information/statement. Such statements won't deter our coalition government from the development agenda.
454
1K
5K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
4 years
ಕೊಡಗಿನ ಪ್ರವಾಹ ಸಂತ್ರಸ್ತರಿಗೆ ಮದೆ ಹಾಗೂ ಜಂಬೂರಿನಲ್ಲಿ ಮನೆಗಳ ನಿರ್ಮಾಣಕ್ಕೆ ನಾನು CM ಆಗಿದ್ದಾಗ ಚಾಲನೆ ನೀಡಿ, ಹಣ ಒದಗಿಸಿದ್ದೆ. ಇಂದು 463 ಮನೆಗಳು ಪೂರ್ಣವಾಗಿದ್ದು ಸಂತ್ರಸ್ತರಿಗೆ ಸೂರು ಸಿಗುತ್ತಿದೆ. ಅಂದು ಸಂತ್ರಸ್ತರ ನೋವನ್ನು ಸ್ವತಃ ನಾನೂ ಉಂಡಿದ್ದೆ. ಇಂದಿನ ಅವರ ಖುಷಿ ನನ್ನದೂ ಕೂಡ. ನಮ್ಮ ಕೆಲಸಗಳು ಮಾತಾಡಬೇಕು. ಮಾತಾಡುತ್ತಿವೆ...
Tweet media one
413
389
5K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
4 years
ರಸ್ತೆ ಅಪಘಾತದಲ್ಲಿ ಮಂಗಳವಾರ ಸಾವನ್ನಪ್ಪಿದ ರಾಮನಗರ ಜಿಲ್ಲೆ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದೆ.‌ ಮೃತ ಪತ್ರಕರ್ತ ಹನುಮಂತು ಅವರ ಪತ್ನಿ ಶಶಿಕಲಾ ಅವರಿಗೆ ಐದು ಲಕ್ಷ ರೂಪಾಯಿಗಳ ಚೆಕ್ ನೀಡಿ ಅವರ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದೆ.
325
285
4K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
4 months
|| ಜೈ ಶ್ರೀರಾಮ್ || ಅಯೋಧ್ಯೆಯಲ್ಲಿ ಇಂದು ನಡೆದ ಶ್ರೀರಾಮ ಮಂದಿರ ಲೋಕಾರ್ಪಣೆ ಹಾಗೂ ಶ್ರೀ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾದ ಪುಣ್ಯ ನನ್ನದಾಯಿತು. ಈ ದೈವ ಕಾರ್ಯದಲ್ಲಿ ಪೂಜ್ಯ ತಂದೆ-ತಾಯಿ ಅವರೊಂದಿಗೆ ಭಾಗವಹಿಸಿದ್ದು ನನಗೆ ಧನ್ಯತೆಯ ಅನುಭೂತಿ ನೀಡಿದೆ. ಶ್ರೀ @Nikhil_Kumar_k ಅವರು ಈ ದಿವ್ಯಕ್ಷಣಕ್ಕೆ
Tweet media one
Tweet media two
Tweet media three
27
323
4K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
Entire Opposition political parties had expressed concern over credibility of EVMs under PM @narendramodi 's rule.  Opposition parties even knocked the doors of the Supre Court asking for a traditional ballet paper elections to avoid defective EVMs that are vulnerable to fraud.
2K
980
4K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
9 months
ಕಾಂಬೋಡಿಯಾದ ದೇಶದ ಐತಿಹಾಸಿಕ ಪ್ರಸಿದ್ಧವಾದ ಆಂಗ್‌ಕರ್ ವಾಟ್ ದೇವಾಲಯಕ್ಕೆ ಇಂದು ಭೇಟಿ ನೀಡಲಾಯಿತು. ಜಗತ್ತಿನಲ್ಲಿಯೇ ಬೃಹತ್ ಹಿಂದೂ ದೇವಾಲಯದಲ್ಲಿ ಬಹಳ ಹೊತ್ತು ಇದ್ದೆ. ಸುಮಾರು 402 ಎಕರೆ ವಿಶಾಲ ಪ್ರದೇಶದಲ್ಲಿರುವ ಈ ದೇಗುಲ ನನ್ನನ್ನು ಮಂತ್ರಮುಗ್ಧಗೊಳಿಸಿತು. #AngkorWat
Tweet media one
142
225
4K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
2 years
Like Kannada, Telugu, Tamil, Malayalam & Marathi, Hindi is also one of languages. India is a garden of several languages. Land of multi cultures. Let there be no attempts to disrupt this. 2/7
31
517
4K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
4 months
|| ಜೈ ಶ್ರೀರಾಮ್ || ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ.‌ ಅಸಂಖ್ಯಾತ ಕರಸೇವಕರ ಹೋರಾಟ, ತ್ಯಾಗ-ಬಲಿದಾನದ ಫಲ ಸಾಕಾರವಾಗಿದೆ. ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಿ ಶ್ರೀ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ಪ್ರಧಾನಿಗಳಾದ ಮಾನ್ಯ ಶ್ರೀ @narendramodi ಅವರ ನೇತೃತ್ವದಲ್ಲಿ ಇಂದು ನೆರವೇರುತ್ತಿದೆ. ಈ ಎಲ್ಲಾ
Tweet media one
32
327
4K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
6 years
ಧನ್ಯವಾದಗಳು.
@PawanKalyan
Pawan Kalyan
6 years
I truly believe that our Karnataka state will progress rapidly in all directions,under the committed leadership of my beloved & respected brother ...Hon. CM Sri. Kumara Swamy Gowda
Tweet media one
212
4K
16K
81
1K
4K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
4 months
ನನ್ನ ಪ್ರೀತಿಯ ಪುತ್ರ ಹಾಗೂ ರಾಜ್ಯ ಯುವ ಜನತಾದಳ ರಾಜ್ಯಾಧ್ಯಕ್ಷರಾದ ಶ್ರೀ @Nikhil_Kumar_k ಅವರಿಗೆ ಜನ್ಮದಿನದ ಶುಭಾಶೀರ್ವಾದಗಳು. ಅಯೋಧ್ಯೆಯ ರಾಮ ಮಂದಿರದಲ್ಲಿ ಶ್ರೀ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ನೆರವೇರುತ್ತಿರುವ ಈ ಪುಣ್ಯಕ್ಷಣದಲ್ಲಿಯೇ ನಿಖಿಲ್‌ ಅವರು ಶ್ರೀರಾಮ ಸನ್ನಿಧಿಯಲ್ಲಿ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಇದು
Tweet media one
98
206
4K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
4 years
ನನ್ನ ಪುತ್ರ ನಿಖಿಲ್ ಮತ್ತು ರೇವತಿ ಅವರ ವಿವಾಹ ಇಂದು ಅತ್ಯಂತ ಸರಳ ರೀತಿಯಲ್ಲಿ ನಡೆಯಲು ಸಹಕರಿಸಿದ ಲಕ್ಷಾಂತರ ಕಾರ್ಯಕರ್ತರು ಮತ್ತು ಕುಟುಂಬದ ಹಿತೈಷಿಗಳಿಗೆ ಹೃದಯಾಂತರಾಳದ ಕೃತಜ್ಞತೆಗಳು. 1/4
494
150
4K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
4 years
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿ ಮೂಲಕ ಮೇ 30ರೊಳಗೆ ಎಲ್ಲಾ ವಿಷಯವನ್ನು ಬೋಧಿಸಿ ಪರೀಕ್ಷೆ ನಡೆಸಲು ಮುಂದಾಗಿರುವ ಸರ್ಕಾರದ ನಿರ್ಧಾರ ಆತುರದ ಕ್ರಮ. (1/4)
539
1K
4K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
4 years
DMK @arivalayam MP @KanimozhiDMK has been questioned "Are you an Indian?". I raise my voice against the insult meted to sister Kanimozhi. Now, it is apt to debate how political leaders from the South were snatched of their opportunities by Hindi politics and discrimination. 1/6
120
1K
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
2 years
ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ, ಬಹುಮುಖ ಪ್ರತಿಭೆ, ತಮ್ಮ ಇಡೀ ಬದುಕನ್ನು ಕನ್ನಡ ಸಿನಿಮಾಕ್ಕೆ ಮೀಸಲಿಟ್ಟು, ಈಚೆಗೆ ನಮ್ಮನ್ನು ಅಗಲಿದ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ 'ಕರ್ನಾಟಕ ರತ್ನ' ಪ್ರಶಸ್ತಿ ಘೋಷಣೆ ಮಾಡಿರುವುದು ಅರ್ಥಪೂರ್ಣ ಹಾಗೂ ನಿಜವಾದ ಗೌರವ. 1/2
Tweet media one
27
287
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
ಉದ್ಯಮಿ ಹಾಗೂ ಆತ್ಮೀಯ ಗೆಳೆಯ ಸಿದ್ಧಾರ್ಥ ಅವರ ನಿಧನದ ಸುದ್ದಿ ತಿಳಿದು ಆಘಾತಗೊಂಡಿದ್ದೇನೆ. ಕಳೆದ 25 ವರ್ಷಗಳ ಸ್ನೇಹಿತ ಸಿದ್ಧಾರ್ಥ ಅವರು ಕರ್ನಾಟಕದ ಕಾಫಿ ಉದ್ಯಮವನ್ನು ವಿಶ್ವಕ್ಕೆ ಪರಿಚಯಿಸಿದ್ದರು. ಸಹಸ್ರಾರು ನೌಕರರಿಗೆ ತಮ್ಮ ಸಂಸ್ಥೆಗಳಲ್ಲಿ ಅವಕಾಶ ಕಲ್ಪಿಸಿದ್ದರು. ಅವರ ನಿಧನದಿಂದ ಕರ್ನಾಟಕ ಶ್ರೇಷ್ಠ ಉದ್ಯಮಿಯೊಬ್ಬರನ್ನು ಕಳೆದುಕೊಂಡಿದೆ.
99
182
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
ಸಾಮಾಜಿಕ ಜಾಲತಾಣದಲ್ಲಿ ನಮ್ಮ ರಾಜ್ಯದ ಯುವ ಜನತೆ ರಾಜ್ಯದಲ್ಲಿ ಸೃಷ್ಟಿಯಾಗುವ ಉದ್ಯೋಗಳು ಕನ್ನಡಿಗರಿಗೆ ದಕ್ಕಬೇಕು ಎಂದು ಹೋರಾಟ ನೆಡೆಸುತ್ತಿರುವುದನ್ನು ಗಮನಿಸಿದ್ದೇನೆ. ಕನ್ನಡಿಗರ ಹಕ್ಕೊತ್ತಾಯವನ್ನು ಪರಿಗಣಿಸಿ ಕಾನೂನಿನ ಚೌಕಟ್ಟಿನಲ್ಲಿ ಹೇಗೆ ಕಾರ್ಯರೂಪಕ್ಕೆ ತರಬಹುದು ಎಂದು ಸಲಹೆ ಪಡೆಯಲಾಗುವುದು. #KarnatakaJobsForKannadigas
601
729
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
4 months
ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಲು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತನೆ ಮಾಡಿರುವ 'ರಾಮಲಲ್ಲಾ' ಮೂರ್ತಿ ಆಯ್ಕೆ ಆಗಿರುವುದು ನನಗೆ ಬಹಳ ಸಂತೋಷ ಉಂಟು ಮಾಡಿದೆ. ಈ ಬಗ್ಗೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ @ShriRamTeerth ಪ್ರಕಟಣೆ ಹೊರಡಿಸುವುದು ಕನ್ನಡಿಗರೆಲ್ಲರ ಪಾಲಿನ ಸಂಕ್ರಾಂತಿ
Tweet media one
24
214
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
6 months
ಕರ್ನಾಟಕ ಬಿಜೆಪಿ ಪಕ್ಷದ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕ ಶ್ರೀ ಬಿ.ವೈ.ವಿಜಯೇಂದ್ರ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ಯುವನಾಯಕರಾಗಿ ಸಂಘಟನೆಯಲ್ಲಿ ಈಗಾಗಲೇ ಕ್ರಿಯಾಶೀಲರಾಗಿರುವ ಅವರಿಗೆ ಕಿರಿಯ ವಯಸ್ಸಿನಲ್ಲಿಯೇ ಬಹುದೊಡ್ಡ ಜವಾಬ್ದಾರಿ ಅರಸಿ ಬಂದಿದೆ. ತಮಗೆ ವಹಿಸಿರುವ ಈ ಗುರುತರ ಹೊಣೆಯನ್ನು ಅವರು ಸಮರ್ಥವಾಗಿ
Tweet media one
156
206
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
4 years
ದೇಶದ ಅತ್ಯುನ್ನತ, ಅಸಾಮಾನ್ಯ ಹುದ್ದೆಯನ್ನು ಸಾಮಾನ್ಯನೂ ಅಲಂಕರಿಸಬಹುದು ಎಂಬುದು ಭಾರತದ ಪ್ರಜಾಪ್ರಭುತ್ವದ ಸೌಂದರ್ಯ. ಈ ಮಾತನ್ನು, ಹಳ್ಳಿಯ ಮಣ್ಣಿಂದ ಬಂದು, ರಾಷ್ಟ್ರೀಯ ಪಕ್ಷದ ಹಿನ್ನೆಲೆ ಇಲ್ಲದೇ ಸಾಧಿಸಿ ತೋರಿಸಿದವರು @H_D_Devegowda ರು. ಬದ್ಧತೆ, ಛಲ, ಪರಿಶ್ರಮ, ಹೋರಾಟ ಮತ್ತು ನಾಡಿಗೆ ಹೆಗ್ಗುರುತಾಗಿರುವ ಅವರ ಜನ್ಮದಿನಕ್ಕೆ ಶುಭಾಶಯಗಳು.
194
277
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
8 months
ಕರ್ನಾಟಕದ ಹಿತಕ್���ಾಗಿ @JanataDal_S & @BJP4India ಮೈತ್ರಿ ವಿಷಯದ ಬಗ್ಗೆ ಕೇಂದ್ರದ ಗೃಹ ಸಚಿವರಾದ ಶ್ರೀ @AmitShah ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @JPNadda ಅವರೊಂದಿಗೆ ನವದೆಹಲಿಯ ಗೃಹ ಸಚಿವರ ನಿವಾಸದಲ್ಲಿ ಮಹತ್ವದ ಮಾತುಕತೆ ನಡೆಸಲಾಯಿತು. ಗೋವಾ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಪ್ರಮೋದ್ ಸಾವಂತ್ @goacm ಅವರು,
Tweet media one
Tweet media two
374
246
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
1 year
ನಮ್ಮ ಪಾಲಿಗೆ ನಡೆದಾಡುವ ಬೆಳಕು, ನಡೆದಾಡುವ ಅರಿವು, ನಡೆದಾಡುವ ದೇವರೇ ಆಗಿದ್ದ ಜ್ಞಾನ ಯೋಗಾಶ್ರಮದ ಜ್ಞಾನಯೋಗಿ ಪರಮಪೂಜ್ಯ ಶ್ರೀ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಶಿವೈಕ್ಯರಾಗಿದ್ದಾರೆ.1/2
Tweet media one
20
146
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
4 years
Has the PM slyly asked the nation to observe a candle light vigil on the eve of foundation day of BJP? April 6 being its foundation day, what else can explain the choice of date & time for this event? I challenge the PM to offer a credible scientific and rational explanation. 1/3
1K
749
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
ಮಾನ್ಯ ಮುಖ್ಯಮಂತ್ರಿಗಳೇ ಕನ್ನಡ ಪರ ಹೋರಾಟಗಾರರ ‌ಮೇಲೆ ದಾಖಲಿಸಿರುವ ಮೊಕದ್ದಮೆಯನ್ನು ಹಿಂಪಡೆಯಿರಿ. ನಿಮ್ಮ ಪೌರುಷವನ್ನು ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯದ ಪಾಲಿನ ನೆರವಿನ ಹಣವನ್ನು ಪಡೆದುಕೊಂಡು ಬರುವುದರಲ್ಲಿ ತೋರಿಸಿ. #ReleaseKannadaActivists
453
523
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
3 years
ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಯಾದ ಬಸವರಾಜ ಬೊಮ್ಮಾಯಿ ಅವರಿಗೆ ಶುಭಾಶಯಗಳು. ಸಮಸ್ಯೆಗಳ ಸುಳಿಯಲ್ಲಿ ಸಿಲುಕಿರುವ ರಾಜ್ಯಕ್ಕೆ ಪರಿಹಾರಾತ್ಮಕವಾಗಿ ಕೆಲಸ ಮಾಡುವಿರೆಂದು ನಿರೀಕ್ಷಿಸುವೆ. ನೀರಾವರಿ ವಿಚಾರಗಳಲ್ಲಿ ತಮಗೆ ಜ್ಞಾನವುಂಟು. ಅಣೆಕಟ್ಟು ನಿರ್ಮಾಣದಂಥ ವಿಷಯದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳತ್ತ ತಾವು ಗಮನಹರಿಸುವಿರೆಂದು ಭಾವಿಸುವೆ
Tweet media one
74
169
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
3 years
ಶೂನ್ಯದಿಂದ ಮೇಲೆದ್ದು ಬರುವ, ಕನ್ನಡದ ನೆಲದಿಂದ ವಿಶಾಲ ರಾಷ್ಟ್ರ ಆಳುವ, ಕನ್ನಡ, ಕರ್ನಾಟಕಕ್ಕಾಗಿ ಬೆಟ್ಟದಂತೆ ನಿಲ್ಲುವ ಕರ್ನಾಟಕದ ವೀರ ಪರಂಪರೆಗೆ ಹೆಗ್ಗುರುತಾಗಿರುವ ಮಾಜಿ ಪ್ರಧಾನಿ @H_D_Devegowda ಅವರಿಗೆ ಜನ್ಮದಿನದ ಶುಭಾಶಯಗಳು. ನಿಮ್ಮ ಅಪಾರ ಅನುಭವ ನಮಗೆ ಸದಾ ದಾರಿ ದೀಪ. ನಿಮ್ಮ ಅಚಲ ಆತ್ಮವಿಶ್ವಾಸ ನಮಗೆ ಪ್ರೇರಣದಾಯಕ. #HBDHDD
Tweet media one
135
181
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
The JDS-INC coalition govt is completing a year tomorrow with pro-people initiatives and schemes for the overall devlpmnt of the state.I thank the people of Karnataka, my cabinet colleagues; ..1/2
366
403
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
1 year
ಮಾನ್ಯ ಪ್ರಧಾನಮಂತ್ರಿಗಳಾದ @narendramodi ಅವರ ಮಾತೃಶ್ರೀಯವರಾದ ಶ್ರೀಮತಿ ಹೀರಾ ಬೆನ್ ಅವರು ವಿಧಿವಶರಾದ ಸುದ್ದಿ ಕೇಳಿ ಬಹಳ ದುಃಖವಾಯಿತು. ಮಮತಾಮಯಿ, ಶತಾಯುಷಿಯೂ ಆಗಿದ್ದ ಅವರ ಮತ್ತು ಶ್ರೀ ಮೋದಿ ಅವರ ಬಾಂಧವ್ಯ ತಾಯಿ ಮಗನ ವಾತ್ಸಲ್ಯದ ಮೇರು ಎನ್ನುವುದು ನನ್ನ ಅಭಿಪ್ರಾಯ.1/2
Tweet media one
17
90
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
PM @narendramodi 's comments against former PM #RajivGandhi are not only despicable and highly condemnable, but also reflect the PM's state of mind. Fear and frustration have taken over his judgement. #ShameOnPMModi @INCIndia @INCKarnataka
@RahulGandhi
Rahul Gandhi
5 years
Modi Ji, The battle is over. Your Karma awaits you. Projecting your inner beliefs about yourself onto my father won’t protect you. All my love and a huge hug. Rahul
21K
27K
100K
446
792
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
3 years
I have tested positive for COVID-19. I request everyone who came in close contact with me over the last few days to isolate themselves and get tested. ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ.
396
201
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
2 years
An addiction for primacy is dividing the country. A seed sown by the BJP has become contagious dividing the nation. This is a threat to India’s unity. 7/7 #stopHindiImposition
51
422
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
4 years
ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದವರೆಲ್ಲರೂ ಕಡ್ಡಾಯವಾಗಿ ಸ್ವಯಂಪ್ರೇರಿತರಾಗಿ ವೈದ್ಯಕೀಯ ತಪಾಸಣೆಗೆ ಒಳಗಾಗಬೇಕು. ಜೀವಕ್ಕಿಂತ ಯಾವ ಧರ್ಮವೂ ದೊಡ್ಡದಲ್ಲ. ತಪಾಸಣೆ ಮಾಡಲು ಬಂದ ವೈದ್ಯಕೀಯ ಸಿಬ್ಬಂದಿಯ ಮೇಲೆ ಹಲ್ಲೆ ಮಾಡುವುದು, ತಿರುಗಿ ಬೀಳುವುದು ಖಂಡನೀಯ.ದೇಶದ ಸ್ವಾಸ್ಥ್ಯ ಮತ್ತು ಸಂವಿಧಾನಕ್ಕಿಂತ ಯಾರೂ ದೊಡ್ಡವರಲ್ಲ
277
241
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
ಇಂದು ದೇಶದಾದ್ಯಂತ ಕೇಂದ್ರ ಸರ್ಕಾರ 'ಹಿಂದಿ ದಿವಸ್' ಆಚರಿಸುತ್ತಿದೆ. ಸಂವಿಧಾನದಲ್ಲಿ ಹಿಂದಿಯೊಂದಿಗೆ ಅಧಿಕೃತ ಭಾಷೆ ಎನಿಸಿಕೊಂಡಿರುವ ಕನ್ನಡದ ಭಾಷಾ ದಿವಸವನ್ನು ದೇಶಾದ್ಯಂತ ಯಾವಾಗ ಆಚರಿಸುತ್ತೀರಿ @narendramodi ಯವರೇ? ಕನ್ನಡಿಗರೂ ಈ ಒಕ್ಕೂಟ ವ್ಯವಸ್ಥೆಯ ಭಾಗವಾಗಿದ್ದಾರೆ ನೆನಪಿರಲಿ. #StopHindiImposition #HindiDiwas #ಕನ್ನಡದಿನ
387
490
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
2 years
Devgan must realise that Kannada cinema is outgrowing Hindi film industry. Because of encouragement by Kannadigas Hindi cinema has grown. Devgan shouldn’t forget that his first movie ‘Phool aur Kaante’ ran for a year in Bengaluru. 6/7
39
353
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
Gowri Ganesha is an important festival for Hindus. Mr. @DKShivakumar had asked for a day to observe the festival. However, ED officials denied him even this. If this is not vindictive attitude, then what is?
307
435
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
29 days
||ಜೈ ಶ್ರೀರಾಮ್|| ನಾಡಿನ ಸಮಸ್ತ ಜನತೆಗೆ ಶ್ರೀ ರಾಮನವಮಿ ಹಬ್ಬದ ಹಾರ್ದಿಕ ಶುಭಾಶಯಗಳು. ಮರ್ಯಾದಾ ಪುರುಷೋತ್ತಮನಾದ ಶ್ರೀರಾಮಚಂದ್ರರನ್ನು ಸ್ಮರಿಸಿ ಪೂಜಿಸೋಣ ಹಾಗೂ ಈ ದುರಿತ ಕಾಲವನ್ನು ದೂರ ಮಾಡಿ ಶಾಂತಿ, ನೆಮ್ಮದಿ, ಸಮೃದ್ಧಿ ಕರುಣಿಸು ಎಂದು ಪ್ರಾರ್ಥಿಸೋಣ. #ಶ್ರೀರಾಮನವಮಿ
Tweet media one
44
228
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
I met Prime Minister @narendramodi and congratulated him on being re-elected as Prime Minister.
Tweet media one
155
138
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
ಅಂಬರೀಷ್ ಹಾಗೂ ನನ್ನ ಸ್ನೇಹ ಮರೆಯಲಾಗದಂತಹದ್ದು. ಸದಾ ಜನರ ಜೊತೆ ಬೆರೆತ, ಸಮುದಾಯದ ಏಳಿಗೆಯ ಬಗ್ಗೆ ಚಿಂತಿಸಿದ ಗೆಳೆಯನ ಜನ್ಮ ದಿನ ಇಂದು. ಅಂಬರೀಷ್ ಅವರ ಉದಾತ್ತ ಮನಸ್ಸು ಎಲ್ಲರಿಗೂ ದಕ್ಕಲಿ ಎಂದು ಹಾರೈಸುತ್ತೇನೆ..
224
157
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
4 months
ಗೌರವಾನ್ವಿತ ರಾಷ್ಟ್ರಪತಿಗಳು, ದೇಶದ ಪ್ರಥಮ ಪ್ರಜೆ ಆಗಿರುವ ಶ್ರೀಮತಿ ದ್ರೌಪದಿ ಮುರ್ಮು @rashtrapatibhvn ಅವರನ್ನು ಏಕವಚನದಲ್ಲಿ (ಆ ಪದವನ್ನು ಬರೆಯಲಾರೆ) ಎಂದು ತುಚ್ಛವಾಗಿ ಸಂಬೋಧಿಸಿದ ಕೀಳು, ವಿಕೃತ, ಹೀನ ನಾಲಗೆಯ ಸಿದ್ದರಾಮಯ್ಯ @siddaramaiah ರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೂಡಲೇ ವಜಾ ಮಾಡಬೇಕು.1/6 #ಆಚಾರಗೆಟ್ಟ_ಮುಖ್ಯಮಂತ್ರಿ
237
744
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
ಡಿ.ಕೆ ಶಿವಕುಮಾರ್ ಅವರಿಗೆ ದೆಹಲಿ ಉಚ್ಚ ನ್ಯಾಯಾಲಯವು ಜಾಮೀನು ಮಂಜೂರು ಮಾಡಿರುವುದು ಸಂತೋಷದ ವಿಚಾರ. ಸೋಮವಾರ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಅವರಿಗೆ ಧೈರ್ಯ ತುಂಬಿ ಜಾಮೀನು ಸಿಗುವ ಆಶಯವನ್ನು ವ್ಯಕ್ತಪಡಿಸಿದ್ದೆ.
242
212
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
ರಾಮ ಜನ್ಮ ಭೂ ವಿವಾದದ ತೀರ್ಪನ್ನು ಎಲ್ಲರೂ ಗೌರವಿಸೋಣ. ಶಾಂತಿ ಮತ್ತು ಅಹಿಂಸೆಯನ್ನು ಪ್ರತಿಪಾದಿಸಿದ ಈ ದೇಶದ ಸಿದ್ಧಾಂತವನ್ನು ಪಾಲಿಸೋಣ. ನಾವೆಲ್ಲರೂ ಎಂದಿನಂತೆ ಸಾಮರಸ್ಯದಿಂದ ಬದುಕುತ್ತಾ ಅಭಿವೃದ್ಧಿಯ ಕಡೆ ಚಿಂತಿಸೋಣ. ಅಂದಹಾಗೆ "ಅನ್ನ ದೇವರ ಮುಂದೆ ಇನ್ಯಾವ ದೇವರಿಲ್ಲ..." ರಾಮಮಂದಿರದ ಜೊತೆಗೆ ಅನ್ನದಾತನ ಬದುಕು ಕಟ್ಟಲು ಶ್ರಮಿಸೋಣ.
156
178
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
ಜನರೊಂದಿಗೆ ಬೆರೆಯಲು, ಅವರ ಸಮಸ್ಯೆಗಳನ್ನು ಅರಿಯಲು, ಸರ್ಕಾರದ ಕಾರ್ಯವೈಖರಿ ತಿಳಿಯಲು ನೆರವಾಗುವುದು ಗ್ರಾಮ ವಾಸ್ತವ್ಯ. ಶೀಘ್ರವೇ ನನ್ನ ಗ್ರಾಮ ವಾಸ್ತವ್ಯ ಪ್ರಾರಂಭವಾಗಲಿದೆ, ಸರ್ಕಾರಿ ಶಾಲೆಗಳಲ್ಲಿ.
623
256
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
Danish Ali, the JDS General Secretary, has joined BSP in consent with me and our national president Sri HD Devegowda in a purely political arrangement between the two parties. It is a thoughtful political decision taken by #JDS and BSP to win more seats in the Loksabha elections.
355
556
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
ಭಾಷೆ ಆಧಾರದ ಮೇಲೆ ನಮ್ಮದೊಂದು ನಾಡು ಕಟ್ಟಿಕೊಂಡ ದಿನವಿದು. ಕನ್ನಡಿಗರನ್ನು ಬೆಸೆದ ಕನ್ನಡ ಕೇವಲ ಭಾಷೆಯಲ್ಲ, ನಮ್ಮ ಅಸ್ಮಿತೆ. ನಮ್ಮ ಹೆಗ್ಗುರುತು. ಕನ್ನಡ ನಾಡಿನ ರಚನೆಗೆ ಶ್ರಮಿಸಿದ ಎಲ್ಲರನ್ನೂ ನೆನೆಯುತ್ತೇನೆ. ಕನ್ನಡ ಹೋರಾಟಗಾರರನ್ನು ಸ್ಮರಿಸುತ್ತೇನೆ. ಜಗತ್ತಿನ ಸಮಸ್ತ ಕನ್ನಡಿಗರಿಗೆ ರಾಜ್ಯೋತ್ಸವದ ಶುಭಾಷಯಗಳು. #ಜೈಕರ್ನಾಟಕಮಾತೆ
88
190
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
Met Hon'ble Governor Vajubhai Vala and tendered my resignation. I profusely thank the people of the state, cabinet colleagues, all legislators and officers for the cooperation and support extended during my 14 month stint as Chief Minister.
387
257
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
2 years
Just because a large population speaks Hindi, it doesn’t become a National Language. Less than 9 States, Kashmir-Kanyakumari, have Hindi as 2nd, 3rd language or not even that. This being situation what is the truth in Ajay Devgan’s statement? What do you mean by not to dub? 3/7
27
355
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
4 months
ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಇಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಂಡ್ಯದಲ್ಲಿ @JanataDal_S ಮತ್ತು @BJP4Karnataka ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದೆ. ಬಿಜೆಪಿ ಹಿರಿಯ ನಾಯಕರಾದ ಶ್ರೀ @CTRavi_BJP ಅವರು, ಮಾಜಿ ಶಾಸಕ ಶ್ರೀ ಪ್ರೀತಂಗೌಡ, ನಮ್ಮ ಪಕ್ಷದ ಮಾಜಿ ಶಾಸಕರಾದ ಶ್ರೀ ಸುರೇಶ್ ಗೌಡ, ಶ್ರೀ
Tweet media one
Tweet media two
Tweet media three
Tweet media four
189
293
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
4 years
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಡಿ.ಕೆ.ಶಿವಕುಮಾರ್ ರವರಿಗೆ ಅಭಿನಂದನೆಗಳು.
105
136
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
4 years
ಇದೊಂದು "ಅಸಹ್ಯ" ಸರ್ಕಾರ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಮೂದಲಿಸಿದ್ದ ಮಾತಿಗೆ ಸಹಮತ ವ್ಯಕ್ತಪಡಿಸುವಂತೆ ರಾಜ್ಯದ 15 ಕ್ಷೇತ್ರಗಳ ಪ್ರಜ್ಞಾವಂತ ಮತದಾರರು 'ಪವಿತ್ರ' ಮತ್ತು 'ಸುಭದ್ರ' ಸರ್ಕಾರಕ್ಕೆ ಮುದ್ರೆ ಒತ್ತಿರುವುದಕ್ಕೆ ಮನದಾಳದ ಅಭಿನಂದನೆಗಳು.
668
145
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
4 years
ಎಲ್ಲಾ ಪುಸ್ತಕ ಪ್ರೇಮಿಗಳಿಗೆ ವಿಶ್ವ ಪುಸ್ತಕ ದಿನದ ಶುಭಾಶಯಗಳು. ನನ್ನ ಮನೆಯಲ್ಲಿ ನನ್ನದೇ ಆದ ಪುಟ್ಟ ಖಾಸಗಿ ಲೈಬ್ರರಿ ಇದೆ. ನೂರಾರು ಕನ್ನಡ ಮತ್ತು ಇಂಗ್ಲಿಷ್ ಪುಸ್ತಕಗಳ ಸಂಗ್ರಹವಿದೆ. ಈಗ ನಾನು ಓದುತ್ತಿರುವುದು ಲಾಲ್ ಬಹದ್ದೂರ್ ಶಾಸ್ತ್ರಿ ಅವರ 'A Life of Truth in Politics' ಪುಸ್ತಕ. 1/2
Tweet media one
Tweet media two
Tweet media three
134
124
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 months
ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮ ಮಂದಿರದಲ್ಲಿ ಜನವರಿ 22ರಂದು ನಡೆಯಲಿರುವ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ದ ಅಖಿಲ ಭಾರತೀಯ ಸಂಪರ್ಕ್ ಪ್ರಮುಖ್ ಆಗಿರುವ ಶ್ರೀ ರಾಮ ಲಾಲ್ ಅವರು ಹಾಗೂ ಇತರರು ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ ಪರವಾಗಿ ಆಹ್ವಾನ ನೀಡಿದರು.
Tweet media one
Tweet media two
Tweet media three
Tweet media four
60
180
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
4 years
ಬೆಂಗಳೂರಿನ ಪಾದರಾಯನಪುರದಲ್ಲಿ ಕೊರೋನಾ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಗೆ ಕಳುಹಿಸಲು ಮುಂದಾಗಿದ್ದ ಪೊಲೀಸರು, ವೈದ್ಯಕೀಯ, ಬಿಬಿಎಂಪಿ ಸಿಬ್ಬಂದಿಗಳ ಮೇಲೆ ಉದ್ರಿಕ್ತ ಗುಂಪು ಹಲ್ಲೆ ನಡೆಸಿರುವುದು ಖಂಡನೀಯ. ಮುಲಾಜಿಲ್ಲದೆ ಅಂಥವರ ವಿರುದ್ಧ ಕಠಿಣ ಕಾನೂನು ಅಸ್ತ್ರ ಪ್ರಯೋಗಿಸಬೇಕು. (1/4)
257
186
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
9 days
ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ @narendramodi ಅವರು ನೀಡಿರುವ ಕರೆಗೆ ಓಗೊಟ್ಟು ಬಲಿಷ್ಠ ಭಾರತ, ಸದೃಢ ಕರ್ನಾಟಕ ನಿರ್ಮಾಣಕ್ಕೆ ಮತದಾರ ಬಂಧುಗಳು ಹಕ್ಕು ಚಲಾಯಿಸಬೇಕು ಎಂದು ವಿನಂತಿ ಮಾಡಿಕೊಳ್ಳುತ್ತೇನೆ.
@narendramodi
Narendra Modi
9 days
ಚುನಾವಣೆಯ ಇಂದಿನ ಹಂತದಲ್ಲಿ ಮತದಾನ ಮಾಡುವ ಎಲ್ಲರೂ ದಾಖಲೆ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸಬೇಕೆಂದು ಮನವಿ ಮಾಡುತ್ತೇನೆ. ಮತದಾರರ ಸಕ್ರಿಯ ಭಾಗವಹಿಸುವಿಕೆಯು ಖಂಡಿತವಾಗಿ ಚುನಾವಣೆಯನ್ನು ಮತ್ತಷ್ಟು ರೋಮಾಂಚಕಗೊಳಿಸುತ್ತದೆ.
163
2K
9K
73
267
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
16 days
��ಾಜ್ಯದ ಸಮಸ್ತ ಜನತೆ ಹಾಗೂ ಎಲ್ಲಾ ತಂದೆ ತಾಯಂದಿರು, ಸಹೋದರ ಸಹೋದರಿಯರಿಗೆ ನಾನು ವಿನಮ್ರತೆಯಿಂದ ಹೇಳ ಬಯಸುವುದು ಇಷ್ಟೇ... •ಯಾರು ಕೂಡ ನನ್ನ ಬಗ್ಗೆಯಾಗಲಿ, ನನ್ನ ತಂದೆಯವರ ಬಗ್ಗೆಯಾಗಲಿ ಸಂಶಯಪಡುವುದು ಬೇಡ. ಈ ಪ್ರಕರಣದಲ್ಲಿ ಏನಾದರೂ ಸತ್ಯಾಸತ್ಯತೆ ಇದ್ದರೆ ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು. ಈ ಬಗ್ಗೆ ರಾಜ್ಯದ ಸಹೋದರಿಯರ ಪರವಾಗಿ ನಾನೇ
175
343
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
Manhandling Ministers and MLAs is very annoying and unbecoming of #MumbaiPolice . Such hasty Act by Maharashtra Government reinforces the suspicion on #BJP of #HorseTrading . This is a blackmark on the republic setup of our country. @CMOMaharashtra @narendramodi @Dev_Fadnavis
485
552
2K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
After days of interrogation, without allowing even a day's break for the festival, ED now cites non-cooperation to arrest @DKShivakumar . The ruling govt is using investigation agencies to oppress those opposition leaders who they think are a threat to their interests.
207
570
2K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
4 years
ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್ ಡೌನ್ ಲಾಕ್ ಡೌನ್ ಮಾಡಿದರೆ ಪ್ರಯೋಜನವಿಲ್ಲ.‌ ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಟ 20 ದಿನ‌ ಸಂಪೂರ್ಣ ಲಾಕ್ ಡೌನ್ ಮಾಡಿ. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ. ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ.‌ 1/3
245
254
2K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
2 years
ಕನ್ನಡ ಚಿತ್ರರಂಗದ ಅಸ್ತಿಯಾಗಿದ್ದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಮರೆಯಲಾಗದ ಆ ತಾರೆಗೆ ನನ್ನ ಭಾವಪೂರ್ಣ ನಮನಗಳು. ಕನ್ನಡಿಗರ ಪಾಲಿಗೆ ಸದಾ ಸ್ಫೂರ್ತಿಯ ಚಿಲುಮೆ ಆಗಿರುವ ಅವರು ನಮ್ಮ ಪಾಲಿಗೆ ಸದಾ ಅಮರ. #ಪುನೀತ್_ರಾಜಕುಮಾರ್
Tweet media one
19
216
3K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
2 years
ಎಂಇಎಸ್‌ ಪುಂಡರು ಕನ್ನಡ ಧ್ವಜಕ್ಕೆ ಅಪಮಾನ ಮಾಡಿರುವ ಘಟನೆ ಅತ್ಯಂತ ಹೇಯ. ಧ್ವಜವನ್ನು ಸುಟ್ಟು ವಿಕೃತಿ ಮೆರೆದಿರುವುದು ನೀಚ ಕೃತ್ಯ. ಅಖಂಡ ಕರ್ನಾಟಕದ ಆಸ್ಮಿತೆ ಸಾರುವ ನಮ್ಮ ಧ್ವಜದ ವಿಚಾರದಲ್ಲಿ ಆಗಿರುವ ಅಪಚಾರ ಕ್ಷಮಾರ್ಹವಲ್ಲ. 1/3
50
368
2K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
2 years
Ajaya Devgan’s blabbered as a mouth piece of BJP’s Hindi Nationalism of one nation, one tax, one language & one government. 5/7
25
329
2K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
4 years
ಮಾನ್ಯ ಮುಖ್ಯಮಂತ್ರಿ @BSYBJP ಅವರಿಗೆ ಕೊರೋನಾ ಸೋಂಕು ತಗುಲಿರುವ ವಿಷಯ ತಿಳಿದು ಮನಸ್ಸಿಗೆ ತೀವ್ರ ನೋವುಂಟಾಗಿದೆ. ಅವರು ಶೀಘ್ರ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. @CMofKarnataka 1/3
32
83
2K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
3 years
ನಾನು, ನನ್ನ ಒಡಹುಟ್ಟಿದವರು ಬಾಲ್ಯದಲ್ಲಿ ದೇವೇಗೌಡರನ್ನು ನೋಡುತ್ತಿದ್ದದ್ದೇ ಅಪರೂಪ. ಕುಟುಂಬಕ್ಕಿಂತಲೂ ಜನರ ಹಿತ ಅವರಿಗೆ ಮುಖ್ಯವಾಗಿದ್ದರ ಫಲ ಅದು. ಹೀಗಾಗಿಯೇ ಅವರನ್ನು ಬಹುತೇಕರು ಅಭಿಮಾನದಿಂದ "ಅಪ್ಪಾಜಿ" ಎನ್ನುತ್ತಾರೆ. ಅದು ದೇವೇಗೌಡರು ಜನರಿಂದ ಗಳಿಸಿದ ಪದವಿ. ಇಂದು ತಂದೆಯ ದಿನ ಹಾಗಾಗಿಯೇ ಇದನ್ನು ಹೇಳಬೇಕಾಯ್ತು. #HappyFathersDay
Tweet media one
56
95
2K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
ತಮ್ಮ ಹಿತಾಸಕ್ತಿಗಳಿಗೆ ಬಗ್ಗದ ಪ್ರತಿಪಕ್ಷದ ನಾಯಕರನ್ನು ಮಣಿಸಲು ಕೇಂದ್ರ ಸರ್ಕಾರ ವಿವಿಧ ಏಜೆನ್ಸಿಗಳನ್ನು ಅಕ್ರಮವಾಗಿ ಬಳಸುತ್ತಿರುವುದು ದೃಢಪಟ್ಟಿದೆ.ಹಬ್ಬದ ಆಚರಣೆಗೂ ಅವಕಾಶ ನೀಡದೆ 4ದಿನಗಳ ಕಾಲ ನಿರಂತರ ವಿಚಾರಣೆಗೆ ಒಳಪಟ್ಟ @DKShivakumar ರನ್ನು ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ನೆಪದ ಮೇಲೆ ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ.
491
324
2K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
Hon'ble PM @NarendraModi is misusing the IncomeTax Dept to threaten the political leaders of Karnataka from JDS and Congress during election time They have planned to conduct IT raids on our important leaders.This is nothing but revenge politics.We will not be cowed down by this
1K
698
2K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
ಬಿಜೆಪಿ ಜೊತೆಗೆ ಸಂಬಂಧ ಬೆಸೆಯುವ ಆಧಾರ ರಹಿತ ಸುದ್ದಿಗಳನ್ನು ಗಮನಿಸಿದ್ದೇನೆ. ಸತ್ಯಕ್ಕೆ ದೂರವಾದ ಈ ರೀತಿಯ ಊಹಾಪೋಹಗಳಿಗೆ ನಮ್ಮ ಶಾಸಕರು ಹಾಗೂ ಕಾರ್ಯಕರ್ತರು ಕಿವಿಗೊಡಬೇಕಾಗಿಲ್ಲ. ಜನಸೇವೆಯ ಮೂಲಕ ಪಕ್ಷವನ್ನು ಕಟ್ಟೋಣ. ನಮ್ಮ ಜನಪರ ಹೋರಾಟ ನಿರಂತರ.
373
220
2K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
2 years
ತೆಲಂಗಾಣ ಮುಖ್ಯಮಂತ್ರಿ ಶ್ರೀ ಕೆ.ಚಂದ್ರಶೇಖರ್‌ ರಾವ್‌ ಅವರು @trspartyonline ಪಕ್ಷವನ್ನು ʼಭಾರತ್‌ ರಾಷ್ಟ್ರ ಸಮಿತಿʼ (BRS) ಹೆಸರಿನಲ್ಲಿ ರಾಷ್ಟ್ರೀಯ ಪಕ್ಷವಾಗಿ ಘೋಷಣೆ ಮಾಡಿದ ಸಭೆಯಲ್ಲಿ ನಾನೂ ಭಾಗಿಯಾಗಿದ್ದೆ. ಈ ಸಂದರ್ಭದಲ್ಲಿ ಕೆಸಿಆರ್‌ ಅವರಿಗೆ ಮನಸಾರೆ ಶುಭ ಹಾರೈಸಿದೆ. 1/2
Tweet media one
118
200
2K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
It is unfortunate that people could not understand the commitment of Shri @RahulGandhi towards the nation. His 4 page letter clearly states how much does he love the country and people of India. This reminds me of the following lines from a book I read: 1/2
217
378
2K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
4 years
ಇಂದು ವಿಶ್ವ ತಾಯಂದಿರ ದಿನ. ಪ್ರೀತಿ, ಮಮತೆ, ತ್ಯಾಗಕ್ಕೆ ಈ ದಿನ ಸಂಕೇತ. ಆದರೆ ತಾಯ್ತನ ಅಜರಾಮರ. ನನ್ನ ವ್ಯಕ್ತಿತ್ವದ ಮೇಲೆ ನನ್ನಮ್ಮನ ಪ್ರಭಾವ ಗಾಢ. ಎಲ್ಲರನ್ನೂ ಪ್ರೀತಿಯಿಂದ ಕಾಣುವ, ಬಡವರಿಗೆ ಮರುಗುವ, ಕಷ್ಟಕ್ಕೆ ಕರಗುವ ಆಕೆಯ ಗುಣಗಳು ನನ್ನನ್ನು ರೂಪಿಸಿವೆ. ನನ್ನಮ್ಮನಿಗೆ ಹಾಗೂ ವಿಶ್ವದ ಮಾತೃ ಹೃದಯಗಳಿಗೆ ನನ್ನ ಶುಭಾಷಯ.
Tweet media one
57
81
2K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
4 years
ನಿಖಿಲ್‌ ವಿವಾಹದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡರೂ, ನಿಯಮ ಪಾಲಿಸಿದರೂ ಇದ್ಯಾವುದೂ ಪಾಲನೆ ಆಗಿಲ್ಲ ಎಂಬ ಚರ್ಚೆಗಳು ನಡೆದವು. ರಾಜಕೀಯ ದ್ವೇಷಕ್ಕಾಗಿ ಶುಭ ಸಮಾರಂಭದ ವಿಷಯದಲ್ಲೂ ವಿಷ ಕಾರುವ ಮನಸ್ಥಿತಿಗಳು ರಾರಾಜಿಸಿದವು. ಆದರೆ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಇವೆಲ್ಲವನ್ನೂ ನಿರಾಕರಿಸುವ ಮೂಲಕ ಸತ್ಯದ ಪರ ನಿಂತಿದ್ದಾರೆ. 1/4
262
130
2K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
ಅತಿವೃಷ್ಟಿಯಿಂದ ತತ್ತರಿಸಿರುವ ಉತ್ತರ ಕರ್ನಾಟಕ ಭಾಗದ ಪರಿಹಾರ ಕಾರ್ಯಕ್ಕಾಗಿ ಜೆಡಿಎಸ್ ಪಕ್ಷದ ಎಲ್ಲಾ ಶಾಸಕರು ನಮ್ಮ ಒಂದು ತಿಂಗಳ ಸಂಬಳವನ್ನು ನೀಡುತ್ತಿದ್ದೇವೆ. ಕಷ್ಟದ ಸಂದರ್ಭದಲ್ಲಿ ನಮ್ಮ ಅಣ್ಣ-ತಮ್ಮಂದಿರೊಂದಿಗೆ ನಿಲ್ಲೋಣ. #KarnatakaFloods
179
193
2K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
4 years
ಅಪಘಾತದಿಂದ ದುರ್ಮರಣಕ್ಕೀಡಾದ ರಾಮನಗರ ಜಿಲ್ಲೆಯ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಅಕಾಲ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ. ಅವರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್���ಾರ್ಥಿಸುತ್ತೇನೆ. ಹನುಮಂತು ಅವರ ಕುಟುಂಬಕ್ಕೆ 5 ಲಕ್ಷ ರೂಪಾಯಿಗಳ ವೈಯಕ್ತಿಕ ನೆರವು ನೀಡುತ್ತೇನೆ. 1/2
Tweet media one
137
133
2K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
3 years
I extend my warm greetings on the occasion of the birthday of our Prime Minister @narendramodi . I pray to God to bless him with more energy, inspiration and health to continue with service to the nation
Tweet media one
80
85
2K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 months
ನವದೆಹಲಿಯ ಸಂಸತ್ ಭವನದ ಪ್ರಧಾನಮಂತ್ರಿಗಳ ಕಾರ್ಯಾಲಯದಲ್ಲಿ ಮಾನ್ಯ ಪ್ರಧಾನಿಗಳಾದ ಶ್ರೀ @narendramodi ಅವರನ್ನು ಮಾನ್ಯ ಮಾಜಿ ಪ್ರಧಾನಿಗಳಾದ ಶ್ರೀ @H_D_Devegowda ಅವರೊಂದಿಗೆ ಭೇಟಿ ಮಾಡಲಾಯಿತು. ಈ ಸಂದರ್ಭದಲ್ಲಿ ಪ್ರಸಕ್ತ ರಾಜಕೀಯ ಪರಿಸ್ಥಿತಿಗಳ ಜತೆಗೆ, ಕರ್ನಾಟಕದ ರೈತಾಪಿ ಜನರ ಸಮಸ್ಯೆಗಳನ್ನು ಮಾನ್ಯ ಪ್ರಧಾನಿಗಳ ಗಮನಕ್ಕೆ ತರಲಾಯಿತು.
Tweet media one
66
170
2K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
4 years
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು ನನಸಾಗಲು ಇಂದು ಕಾಲ ಕೂಡಿಬಂದಿದೆ. ಇದು ನಮ್ಮೆಲ್ಲರ ಸಂತೋಷದ ಘಳಿಗೆ. ಅದಕ್ಕೂ ಮಿಗಿಲಾಗಿ ಇದು ಭಾವನಾತ್ಮಕ ಸನ್ನಿವೇಶವೆಂಬುದು ನನ್ನ ಅನಿಸಿಕೆ. 1/4
142
87
2K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
1 year
ಭಾರತದ 11ನೇ ಪ್ರಧಾನಮಂತ್ರಿಗಳು, @JanataDal_S ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಹಾಗೂ ನನ್ನ ಪೂಜ್ಯ ತಂದೆಯವರಾದ ಶ್ರೀ @H_D_Devegowda ಅವರಿಗೆ 91ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು ಹಾಗೂ ನನ್ನ ಭಕ್ತಿಪೂರ್ವಕ ಪ್ರಣಾಮಗಳು. 1/2
Tweet media one
78
128
2K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
I am deeply pained at the loss of our people in the #colombo attacks. Out of the seven missing after the #TerrorAttack , four have been declared dead. Their names are - Lakshmana Gowda Ramesh - K M Lakshminarayan - M Rangappa - KG Hanumantharayappa
192
177
2K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
2 months
ಇನ್ಫೋಸಿಸ್ ಪ್ರತಿಷ್ಠಾನದ ಮಾಜಿ ಅಧ್ಯಕ್ಷರು, ಸಮಾಜ ಸೇವಕರು ಆಗಿರುವ ಶ್ರೀಮತಿ @SmtSudhaMurty ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ಅತ್ಯಂತ ಸಂತೋಷದ ಸಂಗತಿ. 'ಮಹಿಳಾ ದಿನಾಚರಣೆ'ಯಂದೇ ಕನ್ನಡ ನೆಲದ ಸಾಧಕ ಮಹಿಳೆಯೊಬ್ಬರನ್ನು ಗುರುತಿಸಿ ಗೌರವಿಸಿರುವ ಪ್ರಧಾನಿಗಳಾದ ಶ್ರೀ @narendramodi ಅವರು ಅಭಿನಂದನಾರ್ಹರು. ವಿನಮ್ರತೆ,
Tweet media one
22
114
2K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
2 years
ಪ್ರೀತಿಯ ಪುತ್ರ, ಗೆಳೆಯನಂಥ ಆಪ್ತ ಹಾಗೂ ರಾಜ್ಯ ಯುವ ಜನತಾದಳ ಅಧ್ಯಕ್ಷರೂ ಆಗಿರುವ @Nikhil_Kumar_k ಅವರಿಗೆ ಜನ್ಮದಿನದ ಶುಭ ಹಾರೈಕೆಗಳು. ಕಂದ, ನಿನ್ನೆಲ್ಲ ಕನಸುಗಳು ಈಡೇರಲಿ. ಆ ಭಗವಂತ ನಿನಗೆ ಎಲ್ಲವನ್ನೂ ಒಳ್ಳೆಯದೇ ಮಾಡಲಿ ಎಂದು ಆಶೀರ್ವದಿಸುತ್ತೇನೆ.
Tweet media one
0
121
2K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 months
ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ @narendramodi ಅವರು ಹಾಗೂ ಮಾನ್ಯ ಮಾಜಿ ಪ್ರಧಾನಮಂತ್ರಿಗಳಾದ ಶ್ರೀ @H_D_Devegowda ಅವರ ನಡುವಿನ ಬಾಂಧವ್ಯ, ಅವರಿಬ್ಬರೂ ಪರಸ್ಪರ ಇರಿಸಿಕೊಂಡಿರುವ ಪ್ರೀತಿ, ವಿಶ್ವಾಸವನ್ನು ಕಂಡು ನನ್ನ ಮನಸ್ಸು ಉಕ್ಕಿ ಬಂದಿದೆ. ಸಂಸತ್‌ ಭವನದಲ್ಲಿರುವ ಪ್ರಧಾನಿಗಳ ಕಾರ್ಯಾಲಯದಲ್ಲಿ ನಡೆದ ಈ ಭೇಟಿಯು ಅತ್ಯಂತ ಆವಿಸ್ಮರಣೀಯ.
Tweet media one
Tweet media two
Tweet media three
Tweet media four
53
217
2K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
2 years
ಹಿರಿಯ ನಾಯಕರು ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ @BSYBJP ಅವರಿಗೆ ಜನ್ಮದಿನದ ಶುಭಾಶಯಗಳು. ಆ ಭಗವಂತ ಅವರಿಗೆ ಇನ್ನೂ ಉತ್ತಮ ಆರೋಗ್ಯ, ಚೈತನ್ಯ ಕೊಡಲಿ ಎಂದು ಪ್ರಾರ್ಥಿಸುತ್ತೇನೆ.
Tweet media one
22
71
2K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
I'm shocked to learn about the sudden demise of Former Chief Minister of Delhi, Former Union Minister @SushmaSwaraj ji. May her soul rest in peace. My condolences to her family and loved ones. #SushmaSwaraj
59
147
2K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
My heartfelt thanks to @Siddaramiah , @DrParameshwara , @DKShivakumar &all Congress-JDS leaders&wellwishers for joining inthe protest against the dictatorship&misuse of constitutional bodies by @narendramodi govt. PMModi should know that dictatorship will not be tolerated in Krntka
437
478
2K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
4 years
ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ. ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ. 1/4
84
302
2K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
4 years
ವಿವಿಧ ಭಾಷೆ, ವಿಭಿನ್ನ ಸಂಸ್ಕೃತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರೂ ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ. ಇಂದಿನ #HindiDiwas ಕೂಡ ಅಂಥದ್ದೇ ಅಪಮಾರ್ಗ. ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ. 1/10
90
473
2K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
4 years
ದೇವೇಂದ್ರ ಫಡ್ನವೀಸ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು ತಿಳಿದು ಬೇಸರವಾಯಿತು. ಹಾಗೆ ನೋಡಿದರೆ ಅವರ ಪದತ್ಯಾಗ ನನಗೆ ಖುಷಿ ಕೊಡಬೇಕಿತ್ತು. ಯಾಕೆಂದರೆ ನನ್ನ ಸರ್ಕಾರ ಕೆಡವಲು ಎಲ್ಲ ರೀತಿಯ ವ್ಯವಸ್ಥೆ ಮಾಡಿದ್ದು ಅವರೇ ಅಲ್ಲವೇ? ಅನರ್ಹರಿಗೆ ಆತಿಥ್ಯ ಕೊಟ್ಟವರೂ ಅವರೇ. ಈಗ ಅವರಿಗೆ ಕಾಲ ಎಂಥ ಉತ್ತರ ಕೊಟ್ಟಿತು ಎಂದು ಬೇಸರವಾಗುತ್ತಿದೆ.
228
171
2K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
ಪ್ರತಿ ದಿನ ನೂರಾರು ರೈತರು ತಮ್ಮ ಬೆಳೆಸಾಲಮನ್ನಾ ವಿಚಾರವಾಗಿ ಮಾಹಿತಿ ಪಡೆಯಲು ನನ್ನ ಮನೆಗೆ ಬರುತ್ತಿದ್ದಾರೆ. ದೂರದೂರಿನಿಂದ ಬರುವ ರೈತರಿಗೆ ಕಷ್ಟವಾಗಬಾರದೆಂದು ನಾನು ರೈತರ 'ಬೆಳೆಸಾಲಮನ್ನಾ ಸಹಾಯವಾಣಿ' ಆರಂಭಿಸಿದ್ದೇನೆ. ರೈತರು ತಮ್ಮ ಮನೆಯಿಂದಲೇ 9164305868 ನಂಬರ್ ಗೆ ಬೆಳಗ್ಗೆ 10 ರಿಂದ 5 ರವರೆಗೆ ಕರೆ ಮಾಡಿ ಸಾಲಮನ್ನಾದ ವಿವರ ಪಡೆಯಬಹುದು
186
251
2K
@hd_kumaraswamy
ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy
5 years
Vindictive politics has become the order of the day. Opposition leaders are easy victims of power misuse. In public life, we need to be strong to face baseless allegations and conspiracies. I am sure Mr @DKShivakumar is strong enough to face this vindictive agenda against him.
237
375
2K